ಸಣ್ಣ ಕೈಗಾರಿಗಳಿಗೆ 3 ಲಕ್ಷ ಕೋಟಿ ರೂ. ಸಾಲ: ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ, ಮೇ 13: 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ ಹಾಗೂ 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೊರೋನ ವೈರಸ್ ಲಾಕ್‌ಡೌನ್ ಕಾರಣದಿಂದ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು, ಈ ನಿಟ್ಟಿನಲ್ಲಿ ಸಮಾಜದ ವಿವಿಧ ವರ್ಗಗಳಿಗೆ ನಿನ್ನೆ ಪ್ರಧಾನಿ ಮೋದಿ ಅವರು […]

ಸಣ್ಣ ಕೈಗಾರಿಗಳಿಗೆ 3 ಲಕ್ಷ ಕೋಟಿ ರೂ. ಸಾಲ: ನಿರ್ಮಲಾ ಸೀತಾರಾಮನ್ Read More »

ರಾಷ್ಟ್ರೀಯ ನ್ಯೂಸ್