ಸಣ್ಣ ವ್ಯಾಪರಿಗಳಿಗೆ ಜಿ ಎಸ್ ಟಿ ನೋಟಿಸ್ ನೀಡಿದ್ದಲ್ಲಿ ನಮ್ಮ ಪಾತ್ರವಿಲ್ಲ-ಕೇಂದ್ರ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಜು.23: ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್’ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ. GST […]
ಸಣ್ಣ ವ್ಯಾಪರಿಗಳಿಗೆ ಜಿ ಎಸ್ ಟಿ ನೋಟಿಸ್ ನೀಡಿದ್ದಲ್ಲಿ ನಮ್ಮ ಪಾತ್ರವಿಲ್ಲ-ಕೇಂದ್ರ ಸ್ಪಷ್ಟನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್