ಸತ್ತ ಮೇಲೂ ಸುರಕ್ಷತೆ ಇಲ್ಲವೇ? – ಮಹಿಳೆಯರ ಶವಕ್ಕೂ ಕಾಮುಕನ ಕಾಟ!
(ನ್ಯೂಸ್ ಕಡಬ) newskadaba.com, ಮೇ.31: ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲೊಂದಾದ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುವಂತಹ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ ಮೃತ ಮಹಿಳೆಯರ ಶವಗಳ ಬೆತ್ತಲೆ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದು ಸಂಗ್ರಹಿಸಿಕೊಂಡಿದ್ದಾನೆ ಎಂಬ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿಯ ಪ್ರಕಾರ, ಶವಾಗಾರದ ಅಟೆಂಡರ್ ಆಗಿರುವ ಮುನೀರ್ ಅಹ್ಮದ್ ಎಂಬಾತ, ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ವೇಳೆ ಅನುಮತಿ ಇಲ್ಲದೆ ತನ್ನ ಮೊಬೈಲ್ ಫೋನ್‌ನಲ್ಲಿ ಮೃತ ಮಹಿಳೆಯರ […]
ಸತ್ತ ಮೇಲೂ ಸುರಕ್ಷತೆ ಇಲ್ಲವೇ? – ಮಹಿಳೆಯರ ಶವಕ್ಕೂ ಕಾಮುಕನ ಕಾಟ! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
