ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು, ಮೇ 17: ಲಾಕ್‌ಡೌನ್ ಮೂರನೇ ಹಂತದ ಮುಕ್ತಾಯದ ಹಂತದಲ್ಲಿ ಆದಷ್ಟು ಬೇಗ ಶಾಲೆಗಳು ಪುನರಾರಂಭ ಆಗಬಹುದೆಂಬ ವದಂತಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇತಿಶ್ರೀ ಹಾಡಿದ್ದಾರೆ. ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ. ಈ ವಿಷಯದಲ್ಲಿ ಸರಕಾರ ಯಾವುದೇ ತರಾತುರಿಯಲ್ಲಿ ಇಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸುರೇಶ್ ಹೇಳಿದ್ದಾರೆ. ಇಲಾಖಾ ಮಟ್ಟದಲ್ಲಿ ತಯಾರಾದ […]

ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್