ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ
(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಫೆ.18: ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್‌ನ 60,244 ಹುದ್ದೆಗಳ ನೇಮಕಾತಿಗಾಗಿ ಎರಡು ದಿನಗಳಿಂದ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 48 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದಾರೆ. ಮೊದಲ ದಿನ ಅಂದರೆ ಫೆಬ್ರವರಿ 17 ರಂದು ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಇದೀಗ ಕನ್ನೌಜ್ ಜಿಲ್ಲೆಯಲ್ಲಿ ಪತ್ತೆಯಾಗಿರುವ ಪ್ರವೇಶ ಪತ್ರ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರವೇಶ ಪತ್ರವನ್ನು ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ನೀಡಲಾಗಿದೆ. ಅದರಲ್ಲಿ ಸನ್ನಿಯ ಎರಡು ಫೋಟೋಗಳನ್ನು ಮುದ್ರಿಸಲಾಗಿದೆ. ಪ್ರವೇಶ ಪತ್ರದ […]
ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ Read More »
ರಾಷ್ಟ್ರೀಯ ನ್ಯೂಸ್
