ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್ ಜತೆ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಹಮದಾಬಾದಿನ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2026ರಲ್ಲಿ ಭಾಗವಹಿಸಿದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರೊಂದಿಗೆ ಗಾಳಿಪಟ ಹಾರಿಸುವ ಮೂಲಕ ಉತ್ಸವಕ್ಕೆ ವಿಶೇಷ ಮೆರುಗು ತಂದರು. ಸಬರಮತಿ ಆಶ್ರಮಕ್ಕೆ ಆಗಮಿಸಿದ ನಂತರ ಪ್ರಧಾನಿ ಮೋದಿ ಮತ್ತು ಚಾನ್ಸೆಲರ್ ಮೆರ್ಜ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮೆರ್ಜ್ ಆಶ್ರಮದಲ್ಲಿನ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಸಹಿ ಹಾಕಿದರು. ನಂತರ ಇಬ್ಬರೂ ನಾಯಕರು […]
ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್ ಜತೆ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ Read More »
ಕರ್ನಾಟಕ
