ಇಂದು ಸಬಳೂರು ಶ್ರೀರಾಮ ಭಜನಾ ಮಂಡಳಿಯ ದಶಮಾನೋತ್ಸವ
(ನ್ಯೂಸ್ ಕಡಬ) newskadaba.com ಕಡಬ, ಜ.28. ಕಡಬ ತಾಲೂಕಿನ ಕೊೈಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀ ರಾಮ ಭಜನಾ ಮಂಡಳಿಯ ದಶಮಾನೋತ್ಸವ ಕಾರ್ಯಕ್ರಮ ಜನವರಿ 28 ರಂದು ನಡೆಯಲಿದೆ.ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಸಾಯಂಕಾಲ ಶ್ರೀ ಸತ್ಯನಾಯಾರಣ ದೇವರ ಪೂಜೆ ಹಾಗೂ ಭಜನಾ ಕಾರ್ಯಕ್ರಮ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ತಿಮರಗುಡ್ಡೆ ಅಧ್ಯಕ್ಷತೆವಹಿಸಲಿದ್ದಾರೆ. ಧಾರ್ಮಿಕ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸುಳ್ಯ ಶಾಸಕ […]
ಇಂದು ಸಬಳೂರು ಶ್ರೀರಾಮ ಭಜನಾ ಮಂಡಳಿಯ ದಶಮಾನೋತ್ಸವ Read More »
ಕರಾವಳಿ
