ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು ಬಾಂಬ್ ನಿಷ್ಕ್ರಿಯ ದಳದಿಂದ ಮದ್ದುಗುಂಡು ತೆರವು ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com,ಮಾ.10  ಕಡಬ: ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮಾ.8 ರಂದು ನಡೆದಿದೆ. ಈ ಮಧ್ಯೆ ಸ್ಪೋಟವಾಗದೆ ಬಾವಿಯೊಳಗೆ ಉಳಿದಿರುವ ಮದ್ದುಗುಂಡುಗಳನ್ನು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ತೆರವುಗೊಳಿಸುವ ಕಾರ್ಯಾಚರಣೆ ಮಾ. 10 ರಂದು ಬೆಳಿಗ್ಗೆ ಆರಂಭಿಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಸಂಬಂಧಿಕರಿಂದ 23 ಸೆಂಟ್ಸ್ ಜಾಗ ಖರೀದಿಸಿದ್ದು ಅದರಲ್ಲಿ ಅಡಿಕೆ […]

ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ -ದೂರು ಬಾಂಬ್ ನಿಷ್ಕ್ರಿಯ ದಳದಿಂದ ಮದ್ದುಗುಂಡು ತೆರವು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್