ಇನ್ಮುಂದೆ ಲಘು ವಾಹನಗಳಿಗಿಲ್ಲ ಟೋಲ್- ಸರಕಾರದಿಂದ ಮಹತ್ತರ ನಿರ್ಧಾರ

(ನ್ಯೂಸ್ ಕಡಬ) newskadaba.com ಅ. 15. ಇನ್ನೇನು ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಲು ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮಾಸ್ಟರ್ ಪ್ಲಾನ್ ಪ್ರಯೋಗಿಸಿದ್ದು, ಇನ್ಮುಂದೆ ಈ ಮಹಾನಗರವನ್ನು ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಇರೋದಿಲ್ಲ. ಈ ಕುರಿತು ಅಲ್ಲಿನ ಸರ್ಕಾರವೇ ಹೊಸ ನಿರ್ಧಾರವನ್ನು ಕೈಗೊಂಡಿರುವುದಾಗಿ ವರದಿಯಾಗಿದೆ. ಈ ಮೂಲಕ ಸೋಮವಾರ (ಅ.14) ಮಧ್ಯರಾತ್ರಿಯಿಂದ ಲಘು ಮೋಟಾರು ವಾಹನಗಳ ಮೂಲಕ ಮುಂಬೈಗೆ ಉಚಿತ ಟೋಲ್ ಪ್ರವೇಶವನ್ನು ಪಡೆಯಬಹುದು […]

ಇನ್ಮುಂದೆ ಲಘು ವಾಹನಗಳಿಗಿಲ್ಲ ಟೋಲ್- ಸರಕಾರದಿಂದ ಮಹತ್ತರ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್