ಸರಕಾರಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ರೂ. ವಂಚನೆ – ಪೆರ್ಲದ ಯುವತಿ ವಿರುದ್ದ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಅ. 25. ಸರಕಾರಿ ಉದ್ಯೋಗ ಒದಗಿಸಿಕೊಡುವ ಭರವಸೆ ನೀಡಿ 13.11 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ಪೆರ್ಲದ ಸಚಿತಾ ರೈ ಎಂಬಾಕೆಯ ವಿರುದ್ಧ ಕೊಯಿಲ ಗ್ರಾಮ ನಿವಾಸಿ ರಕ್ಷಿತಾ ಕೆ. ನೀಡಿದ ದೂರಿನನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪೆರ್ಲದ ಬರಮೇಲು ಮನೆ ನಿವಾಸಿ ಅಶ್ವಿನ್ ಕುಮಾರ್ ಶೆಟ್ಟಿ ಎಂಬವರ ಪತ್ನಿ ರಕ್ಷಿತಾ ಎಂಬವರ ಕ್ಲಾಸ್ ಮೇಟ್ ಆಗಿರುವ ಸಚಿತಾ ರೈ ಎಂಬವರು ಇರಿಗೇಶನ್ ಇಲಾಖೆಯಲ್ಲಿ ಕೆಲಸಕೊಡುವುದಾಗಿ ಹೇಳಿ […]
ಸರಕಾರಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ರೂ. ವಂಚನೆ – ಪೆರ್ಲದ ಯುವತಿ ವಿರುದ್ದ ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ