ಸರಕಾರಿ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಬೈರತಿ ಸುರೇಶ್

(ನ್ಯೂಸ್‌ ಕಡಬ) newskadaba.com,  ಆ.19 ಬೆಂಗಳೂರು: ಡೀಸೆಲ್‌ ಬೆಲೆ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರಕಾರಿ ಬಸ್‌ ಪ್ರಯಾಣ ದರ ಪರಿಷ್ಕರಣೆಯಾಗುವ ಸ್ಪಷ್ಟ ಸುಳಿವನ್ನು ಸಾರಿಗೆ ಸಚಿವ ಬೈರತಿ ಸುರೇಶ್‌ ನೀಡಿದ್ದಾರೆ. ಟಿಕೆಟ್‌ ದರ ಪರಿಷ್ಕರಣೆ ಕುರಿತು ಪರಿಶೀಲಿಸಲು ಅತುಲ್‌ ಕುಮಾರ್‌ ತಿವಾರಿ ನೇತೃತ್ವದ ಕರ್ನಾಟಕ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ಸಮಿತಿಯು ನಾಲ್ಕೂ ಸಾರಿಗೆ ನಿಗಮಗಳು ಹಾಗೂ ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಶೀಘ್ರದಲ್ಲೇ ವರದಿ ನೀಡಲಿದೆ. ವರದಿ […]

ಸರಕಾರಿ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಬೈರತಿ ಸುರೇಶ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್