ಸರಣಿ ಅಪಘಾತ- ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್‌ ಕಡಬ) newskadaba.com,  ನ.15 ಎರಡು ಟ್ಯಾಂಕರ್, ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರದಂದು ಬೆಳಗ್ಗೆ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ನ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಅದರ […]

ಸರಣಿ ಅಪಘಾತ- ಮೂವರು ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್