ಸರಣಿ ಹೃದಯಾಘಾತ: ಧಾರವಾಡದ ಕೆಎಎಸ್‌ ವಿದ್ಯಾರ್ಥಿನಿ ಹಾಗೂ ದಾವಣಗೆರೆಯ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 09. ದಾವಣಗೆರೆ: ರಾಜ್ಯದಲ್ಲಿ ಯುವಜನತೆಯ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಧಾರವಾಡಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಾವಣಗೆರೆಯಲ್ಲಿ ಹೃದಯಸ್ತಂಭನದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಇನ್ನೊಂದೆಡೆಯಲ್ಲಿ, ಸರಣಿ ಹೃದಯಾಘಾತ ಸುದ್ದಿಗಳಿಂದ ಆತಂಕಗೊಂಡಿರುವ ಜನತೆ ಜಯದೇವ ಸೇರಿದಂತೆ ಹೃದಯ ಆಸ್ಪತ್ರೆಗಳಿಗೆ ಆರೋಗ್ಯ ಪರಿಶೀಲನೆಗಾಗಿ ದೌಡಾಯಿಸುತ್ತಿದ್ದಾರೆ. ಕೆಎಎಸ್‌ ವಿದ್ಯಾರ್ಥಿನಿ ಸಾವು ಧಾರವಾಡ ಪುರೋಹಿತನಗರದಲ್ಲಿರುವ ಪ್ರಭಾಕರ ಕುಸುಗೂರ ಅವರ ಮಗಳು ಜೀವಿತಾ ಕುಸುಗೂರ (26) […]

ಸರಣಿ ಹೃದಯಾಘಾತ: ಧಾರವಾಡದ ಕೆಎಎಸ್‌ ವಿದ್ಯಾರ್ಥಿನಿ ಹಾಗೂ ದಾವಣಗೆರೆಯ ಯುವಕ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್