ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ
(ನ್ಯೂಸ್ ಕಡಬ) newskadaba.comಕಡಬ,ಫೆ.12.ಕಡಬ ಸರಸ್ವತೀ ವಿದ್ಯಾಲಯ ಸಾಮರಸ್ಯ ದಿನಾಚರಣೆ ಅಂಗವಾಗಿ ಸಾಮರಸ್ಯ ಭೋಜನ ನಡೆಯಿತು. ಗ್ರಾಮ ವಿಕಾಸ ಸಾಮರಸ್ಯ ವಿಭಾಗ ಪುತ್ತೂರು ಜಿಲ್ಲಾ ಸಂಚಾಲಕ ಉಮೇಶ್ ವೇಣೂರು ಮಾತನಾಡಿ, ಜಾತಿ, ಮತಗಳ ಭೇದವಿಲ್ಲದೇ ಪರೋಪಕಾರಿಯಾಗಿ ಬಾಳಬೇಕು ಆಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಜಾತಿಗಳ ಒಗ್ಗಟ್ಟು ಸಮಾಜದ ಆರೋಗ್ಯಕರ ಬೆಳವಣಿಗೆಗೆ ಪೂರಕವಾಗಿರಬೇಕು ಹೊರತು ಜಾತಿಗಳ ನಡುವೆ ಕಂದಕಕ್ಕೆ ಎಡೆಮಾಡಿ ಕೊಡಬಾರದು ಎಂದರು. ಕಡಬ ಗ್ರಾಮ ಪಂಚಾಯಿತಿ ಸದಸ್ಯೆ ಕಾರ್ಯಕ್ರಮ ಉದ್ಘಾಟಿಸಿ, ಅದ್ಯಕ್ಷತೆ ವಹಿಸಿ ಶುಭಹಾರೈಸಿದರು. ಶಾಲಾ ಸಂಚಾಲಕ ವೆಂಕಟ್ರಮಣ […]
ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ Read More »
ಕರಾವಳಿ




