‘ಸರಿಗಮಪ’ ಖ್ಯಾತಿಯ ಸುಹಾನಾ ಸೈಯದ್ – ನಿತೀನ್ ಶಿವಾಂಶ್ ಜೊತೆ ಮಂತ್ರ ಮಾಂಗಲ್ಯ

(ನ್ಯೂಸ್‌ ಕಡಬ) newskadaba.com,  ಅ.17: ‘ಸರಿಗಮಪ’ ಮೂಲಕ ಮನೆಮಾತಾದ ಗಾಯಕಿ ಸುಹಾನಾ ಸೈಯದ್, ತಮ್ಮ ಬಹುಕಾಲದ ಗೆಳೆಯ ನಿತೀನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಪರಿಚಯದಲ್ಲಿದ್ದ ಈ ಜೋಡಿ ಇದೀಗ ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಈ ಶುಭ ಸಂಗತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 16 ವರ್ಷಗಳ ಕಾಲ ಪ್ರೀತಿಸಿದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಎರಡು ಮನೆಯವರನ್ನ ಒಪ್ಪಿಸಿ ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ […]

‘ಸರಿಗಮಪ’ ಖ್ಯಾತಿಯ ಸುಹಾನಾ ಸೈಯದ್ – ನಿತೀನ್ ಶಿವಾಂಶ್ ಜೊತೆ ಮಂತ್ರ ಮಾಂಗಲ್ಯ Read More »

ಕರ್ನಾಟಕ, ಸಿನಿಮಾ