ಸರ್ಕಾರಿ ಕಚೇರಿ. ಖಾಸಗಿ ಸಂಸ್ಥೆಗಳಿಗೆ ಅಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,ಜ.21 ಕಲಬುರಗಿ:  ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ನಿಷೇಧಿಸುವಿಕೆ, ನಿವಾರಣೆ 2013 ರ ಕಾಯ್ದೆ ಅನ್ವಯ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುವ ಸರ್ಕಾರಿ ಕಚೇರಿಗಳಾಗಲಿ ಖಾಸಗಿ ಸಂಸ್ಥೆಗಳಿಗೆ ಆಂತರಿಕ ದೂರು ನಿವಾರಣಾ ಸಮಿತಿಯ ರಚನೆ ಕಡ್ಡಾಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸದಸ್ಯ ಕಾರ್ಯದರ್ಶಿಗಳು ಶ್ರೀನಿವಾಸ ನವಲೆ ಅವರು ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, […]

ಸರ್ಕಾರಿ ಕಚೇರಿ. ಖಾಸಗಿ ಸಂಸ್ಥೆಗಳಿಗೆ ಅಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್