ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ನ್ಯೂಸ್: 56 ಸಾವಿರ ಸರ್ಕಾರಿ ನೇಮಕಾತಿಗೆ ಗ್ರೀನ್ ಸಿಗ್ನಲ್!
(ನ್ಯೂಸ್ ಕಡಬ) newskadaba.com ಮೇ. 14. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣ ಸಂಬಂಧ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ, 400 ಬಿಂದುಗಳ ರೋಸ್ಟರ್ ಬಿಂದುಗಳನ್ನು ಅಂತಿಮಗೊಳಿಸಲಾಗಿದೆ. ಈ ಮೂಲಕ 56,432 ಹುದ್ದೆಗಳ ನೇಮಕಕ್ಕೆ ಹಾದಿ ಸುಗಮವಾಗಿದೆ. ಈ ಕುರಿತ ವಿವರವಾದ ಪಟ್ಟಿಯನ್ನು ರಾಜ್ಯ ಸರ್ಕಾರ ಬುಧವಾರ ಬಿಡುಗಡೆ ಮಾಡಿದ್ದು, ಜತೆಗೆ ಎಸ್ಸಿ ಪ್ರವರ್ಗ ಎ, ಬಿ ಮತ್ತು ಸಿಗಳ ಒಳಮೀಸಲಾತಿ ಬಿಂದುಗಳನ್ನೂ ಗುರುತಿಸಿದೆ. ಇತ್ತೀಚೆಗೆ ಸರ್ಕಾರವು ಶೇ.15 ಎಸ್ಸಿ ಮೀಸಲಾತಿಯಲ್ಲಿ ಪ್ರವರ್ಗ ‘ಎ’ಗೆ ಶೇ. 5.25, […]
ಸರ್ಕಾರಿ ನೌಕರಿ ಕನಸು ಕಂಡವರಿಗೆ ಬಂಪರ್ ನ್ಯೂಸ್: 56 ಸಾವಿರ ಸರ್ಕಾರಿ ನೇಮಕಾತಿಗೆ ಗ್ರೀನ್ ಸಿಗ್ನಲ್! Read More »
ಕರ್ನಾಟಕ
