ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2026-27ರಿಂದ ಉಚಿತ ಪಠ್ಯಪುಸ್ತಕ ವಿತರಣೆ
(ನ್ಯೂಸ್ ಕಡಬ) newskadaba.com, ಎ.13: ಇದುವರೆಗೆ 10ನೇ ತರಗತಿಯವರೆಗೆ ಮಾತ್ರ ಇದ್ದ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆಯನ್ನು 2026-27ನೇ ಸಾಲಿನಿಂದ ಪದವಿ ಪೂರ್ವ (ಪಿಯು) ಕಾಲೇಜಿನ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳು ತಮ ಪಠ್ಯಪುಸ್ತಕಗಳನ್ನು ಉಚಿತವಾಗಿ ಪಡೆಯಲಿದ್ದಾರೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ. ಈ ಮೂಲಕ ಮೊದಲ ಬಾರಿಗೆ 1ರಿಂದ 12ನೇ ತರಗತಿ […]
ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2026-27ರಿಂದ ಉಚಿತ ಪಠ್ಯಪುಸ್ತಕ ವಿತರಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
