ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. 2024-2025ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್ಫಾರ್ಮೇಶನ್ ಸೈನ್ಸ್ ಕೋರ್ಸ್ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ […]
ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ