ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ
(ನ್ಯೂಸ್ ಕಡಬ) newskadaba.com, ಆ.31: ಶೈಕ್ಷಣಿಕ ವರ್ಷ ಆರಂಭವಾಗಿ 3 ತಿಂಗಳು ಕಳೆದರೂ ಕರ್ನಾಟಕದ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡದಿರುವುದಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಕ್ಕರೆ ಬೆಲೆ ಏರಿಕೆಯ ನೆಪ ಹೇಳಿ ಹಲವು ಶಾಲೆಗಳಲ್ಲಿ ರಾಗಿ ಗಂಜಿ ವಿತರಣೆಯನ್ನು ನಿಲ್ಲಿಸಲಾಗಿದ್ದು, ಹಣಕಾಸಿನ ಕಾರಣ ನೀಡಿ ಮಕ್ಕಳ ಪೌಷ್ಟಿಕ ಆಹಾರಕ್ಕೆ ಕಡಿವಾಣ ಹಾಕುವುದು ಸರಿಯಲ್ಲ ಎಂದು AIDSO ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಶ್ನಿಸಿದ್ದಾರೆ. ಪ್ರತಿವರ್ಷ ದೇಶದಲ್ಲಿ […]
ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
