ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಉಚಿತ -ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
(ನ್ಯೂಸ್ ಕಡಬ) newskadaba.com, ಜು. 10. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳ […]
ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಉಚಿತ -ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ Read More »
ಕರ್ನಾಟಕ
