ಸರ್ಕಾರಿ ಶಾಲಾ ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಜ್ಞಾನಸೇತು ಅನುಷ್ಠಾನ..!

(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದಲ್ಲಿರುವ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಗುಣಮಟ್ಟದ ಡಿಜಿಟಲ್ ಕಲಿಕೆಗಾಗಿ ಖಾನ್ ಅಕಾಡೆಮಿಯ ಸಹಯೋಗದಲ್ಲಿ ರಾಜ್ಯ ಸರಕಾರವು ಜ್ಞಾನ ಸೇತು ಎಂಬ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.   ಇದರ ಮೂಲಕ ರಾಜ್ಯದ 21,726 ಹಿರಿಯ ಪ್ರಾಥಮಿಕ ಶಾಲೆ, 4821 ಪ್ರೌಢಶಾಲೆ ಹಾಗೂ 1,229 ಪಿಯು ಕಾಲೇಜುಗಳಲ್ಲಿ ಈಗಾಗಲೇ ಲಭ್ಯವಿರುವ ಎಲ್‌ ಇಡಿ ಪ್ರೊಜೆಕ್ಟರ್‌ ಅಥವಾ ಸ್ಮಾರ್ಟ್‌ ಬೋರ್ಡ್‌ ಗಳನ್ನು ಬಳಸಿಕೊಂಡು ವಾರದಲ್ಲಿ ಒಂದು […]

ಸರ್ಕಾರಿ ಶಾಲಾ ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಜ್ಞಾನಸೇತು ಅನುಷ್ಠಾನ..! Read More »

ಕರ್ನಾಟಕ