‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ
(ನ್ಯೂಸ್ ಕಡಬ) newskadaba.com ಅ.18,ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ […]
‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
