ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ: ರಾಜ್ಯದ 3862 ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಸ್ಥಾಪನೆ

(ನ್ಯೂಸ್‌ ಕಡಬ) newskadaba.com,ಫೆ.03:  ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಸರ್ಕಾರ, ಸಮಗ್ರ ಶಿಕ್ಷಣ ಕರ್ನಾಟಕದಡಿ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್(Smart Class) ಸ್ಥಾಪನೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ . ಡಿಜಿಟಲ್ ಶಿಕ್ಷಣಕ್ಕೆ ಒತ್ತು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೂ ಡಿಜಿಟಲ್‌ ಶಿಕ್ಷಣದ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಯೋಜನಾ ಅನುಮೋದನ ಮಂಡಳಿ,  ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್‌ ಸ್ಥಾಪನೆಗೆ ಅನುಮೋದನೆ ನೀಡಿದ್ದು, ರಾಜ್ಯದ 3862 ಶಾಲೆಗಳಲ್ಲಿ 9154.80 ಲಕ್ಷ […]

ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಭಾಗ್ಯ: ರಾಜ್ಯದ 3862 ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಸ್ಥಾಪನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್