ಸರ್ಕಾರಿ ಶಾಲೆಗಳಿಗೆ 1 ಲಕ್ಷ ರೂ. ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ “ನಮ್ಮೂರ ಶಾಲೆಗೆ ನಮ್ಮ ಯುವಜನರು” ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹಧನ ರೂ. 1 ಲಕ್ಷಗಳ ಅನುದಾನ ನೀಡಲಾಗುತ್ತದೆ. ಈ ಪೈಕಿ […]
ಸರ್ಕಾರಿ ಶಾಲೆಗಳಿಗೆ 1 ಲಕ್ಷ ರೂ. ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »
ಕರಾವಳಿ, ಕ್ರೀಡಾ ನ್ಯೂಸ್
