ಸರ್ಕಾರಿ ಶಾಲೆಗಳ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ಪರಿಚಯ; ‘ಡಿಜಿ ಎಂಟ್ರಿ’ ಪಠ್ಯಪುಸ್ತಕ ಬಿಡುಗಡೆ

(ನ್ಯೂಸ್‌ ಕಡಬ) newskadaba.com,   ಜು.14 :ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ವಿಷಯವನ್ನು ಪರಿಚಯಿಸಿದೆ. ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ‘ಡಿಜಿ ಎಂಟ್ರಿ ಎಂಬ ಪ್ರತ್ಯೇಕ ಡಿಜಿಟಲ್ ಪಠ್ಯಪುಸ್ತಕಗಳನ್ನು ಪ್ರಕಟಿಸಲಾಗಿದೆ. ಮಕ್ಕಳ ವಯೋಮಟ್ಟಕ್ಕೆ ಅನುಗುಣವಾಗಿ ಕೃತಕ ಮತ್ತು ರೊಬೋಟಿಕ್ಸ್‌ನ ಮೂಲಭೂತ ಅಂಶಗಳನ್ನು ಇದರಲ್ಲಿ ಸೇರಿಸಲಾಗಿದೆ.ಮೊಬೈಲ್, ಟಿವಿ ಮತ್ತು ಕಂಪ್ಯೂಟರ್‌ಗಳಂತಹ ಡಿಜಿಟಲ್ ಸಾಧನಗಳನ್ನು ಗುರುತಿಸುವುದು ಹಾಗೂ […]

ಸರ್ಕಾರಿ ಶಾಲೆಗಳ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ಪರಿಚಯ; ‘ಡಿಜಿ ಎಂಟ್ರಿ’ ಪಠ್ಯಪುಸ್ತಕ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್