ಸರ್ಜರಿ ಇಲ್ಲದೆ ವಕ್ರಪಾದ ಸಮಸ್ಯೆ ನಿವಾರಣೆ – ಡಾ.ಕೆ.ಆರ್ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ವೈದ್ಯಕೀಯ ತಂತ್ರಜ್ಞಾನದ ಪ್ರಗತಿಯಿಂದ ಸರ್ಜರಿ ರಹಿತವಾಗಿ ಮಕ್ಕಳಲ್ಲಿ ವಕ್ರಪಾದ ದೋಷವನ್ನು ಸರಿಪಡಿಸಬಹುದಾಗಿದೆ ಎಂದು ವೆನ್‍ಲಾಕ್ ಆಸ್ಪತ್ರೆಯ ಎಲುಬು ಮತ್ತು ಕೀಳು ತಜ್ಞ ಡಾ.ಕೆ.ಆರ್ ಕಾಮತ್ ತಿಳಿಸಿದ್ದಾರೆ. ಅವರು ವೆನ್‍ಲಾಕ್ ಆಸ್ಪತ್ರೆಯಲ್ಲಿ ವಿಶ್ವ ವಕ್ರಪಾದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಟ್ಟುವ ಪ್ರತಿ ಸಾವಿರ ಮಕ್ಕಳಲ್ಲಿ 1-3 ಮಕ್ಕಳಲ್ಲಿ ವಕ್ರಪಾದ ಸಮಸ್ಯೆ ಕಂಡುಬರುತ್ತಿದೆ. ವೆನ್‍ಲಾಕ್ ಆಸ್ಪತ್ರೆಯಲ್ಲಿ ಇದಕ್ಕೆ ಉಚಿತವಾಗಿ ಪ್ರತಿ ಗುರುವಾರ ವಿಶೇಷ ಚಿಕಿತ್ಸೆ ನೀಡಲಾಗುತ್ತದೆ. ಕಳೆದ ಹತ್ತು ವರ್ಷದಲ್ಲಿ 500ಕ್ಕೂ […]

ಸರ್ಜರಿ ಇಲ್ಲದೆ ವಕ್ರಪಾದ ಸಮಸ್ಯೆ ನಿವಾರಣೆ – ಡಾ.ಕೆ.ಆರ್ ಕಾಮತ್ Read More »

ಕರಾವಳಿ