ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ವಿರೋಧ
(ನ್ಯೂಸ್ ಕಡಬ) newskadaba.com,ಡಿ.31: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬರುವ ಯುದ್ಧ ಆಧಾರಿತ ಸಿನಿಮಾ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಿನಿಮಾದಲ್ಲಿ ಚಿತ್ರೀಕರಿಸಿರುವ ದೃಶ್ಯಗಳು ಜೂನ್ 2020 ರ ಘರ್ಷಣೆಯ ಘಟನೆಗಳು ಸತ್ಯಗಳಿಗೆ ಹೊಂದಿಕೆಯಾಗುವುದಿಲ್ಲ. ಗಲ್ವಾನ್ ಕಣಿವೆ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ನ ಚೀನಾ ಭಾಗದಲ್ಲಿದೆ. ಘರ್ಷಣೆಗೆ ಭಾರತೀಯ ಸೈನಿಕರು ಎಲ್ಎಸಿ ದಾಟಿ, ಪ್ರಚೋದಿಸಿದ್ದೇ ಕಾರಣ ಎಂದು ಚೀನಾ ದೂಷಿಸಿದೆ. ಚೀನಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಅದು ಕಲಾವಿದನ […]
ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ವಿರೋಧ Read More »
ಸಿನಿಮಾ
