ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್
(ನ್ಯೂಸ್ ಕಡಬ) newskadaba.com ನ. 07. ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಒಂದರ ಮೇಲೊಂದರಂತೆ ಜೀವ ಬೆದರಿಕೆಗಳು ಬರುತ್ತಿದ್ದು, ಈಗ ಕರ್ನಾಟಕದಿಂದಲೂ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಹಾವೇರಿಯಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಬಿಕಾರಾಮ್ ಎಂದು ಗುರುತಿಸಲಾಗಿದೆ. ಮೂಲತಃ ರಾಜಸ್ಥಾನದ ಮೂಲದವನಾಗಿರುವ ಬಿಕಾರಾಂ, ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹಾವೇರಿಗೆ ಬಂದಿದ್ದು, ಇಲ್ಲಿನ ಗೌಡರ ಓಣಿಯಲ್ಲಿನ ರೂಮ್ ನಲ್ಲಿ ಕೂಲಿಕಾರರೊಂದಿಗೆ ವಾಸವಾಗಿ ಗ್ರಿಲ್ ಕೆಲಸ ಮಾಡಿಕೊಂಡಿದ್ದ […]
ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್
