ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ
ನ್ಯೂಸ್ ಕಡಬ) newskadaba.com.ಸವಣೂರು,ಜ.17. ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯು ದೇವಾಲಯದ ವಠಾರದಲ್ಲಿ ನಡೆಯಿತು.ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮರೈಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ,ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬವಾಗಬೇಕು, ಊರ-ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿವಿಧ ಸಮಿತಿಗಳ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸಂಚಾಲಕರು ಮತ್ತು ಸದಸ್ಯರುಗಳು ಹೆಚ್ಚಿನ ಮುತುವರ್ಜಿಯಿಂದ ಕೆಲಸವನ್ನು ಮಾಡಬೇಕು ಎಂದರು. ದೇವಾಲಯದ ಆಡಳಿತ ಮೊಕ್ತೇಸರ ಡಾ,ರತ್ನಾಕರ ಶೆಟ್ಟಿ ಸವಣೂರುಗುತ್ತು, ಜೀರ್ಣೋಧ್ದಾರ ಸಮಿತಿಯ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ದೇವಾಲಯ […]
