ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!!

(ನ್ಯೂಸ್ ಕಡಬ) newskadaba.com ಮಂಗಳೂರು: ಜು.24., ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ. ಘಟನೆಯಲ್ಲಿ ದೋಣಿಲ್ಲಿದ್ದ 6 ಮಂದಿ ಮೀನುಗಾರರು ಪ್ರಾಣಾಯಪಾಯದಿಂದ ಪಾರಾಗಿದ್ದಾರೆ. ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಕೂಡ ಸಸಿಹಿತ್ಲುವಿನ 5 ಮಂದಿ ಯುವಕರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿ ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿ ದಡ ಸೇರಿದ್ದು, ಉಳಿದವರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ. ಮತ್ತೋರ್ವ […]

ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!! Read More »

ಕರಾವಳಿ