ಆಸ್ತಿ ವಿಚಾರಕ್ಕೆ ಕಲಹ – ಮಗನಿಂದಲೇ ತಂದೆ, ಸಹೋದರನ ಬರ್ಬರ ಹತ್ಯೆ
(ನ್ಯೂಸ್ ಕಡಬ) newskadaba.com, ಜು. 10. ಹಾಸನ: ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ. ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ […]
ಆಸ್ತಿ ವಿಚಾರಕ್ಕೆ ಕಲಹ – ಮಗನಿಂದಲೇ ತಂದೆ, ಸಹೋದರನ ಬರ್ಬರ ಹತ್ಯೆ Read More »
ಕರ್ನಾಟಕ
