ಸಹೋದರಿಯ ಅಸ್ಥಿಪಂಜರ ಹಿಡಿದು ಬ್ಯಾಂಕಿಗೆ ತಂದ ವ್ಯಕ್ತಿ
(ನ್ಯೂಸ್ ಕಡಬ) newskadaba.com, ಎ.28 ಒಡಿಶಾದ (Odisha) ಕಿಯೋಂಜಾರ್ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರದ ಅವಶೇಷಗಳನ್ನು ಭುಜದ ಮೇಲೆ ಹೊತ್ತುಕೊಂಡು, ಬಿಸಿಲಿನಲ್ಲಿ 3 ಕಿಲೋ ಮೀಟರ್ ನಡೆದು ಬ್ಯಾಂಕಿಗೆ ಹೋಗಿ, ಆಕೆಯ ಖಾತೆಯಿಂದ 19,300 ರುಪಾಯಿ ಪಡೆಯಲು ಮುಂದಾಗಿದ್ದಾನೆ. ಈ ಘಟನೆಯು ನಮ್ಮ ವ್ಯವಸ್ಥೆಯನ್ನೇ ಅಣಕಿಸುವಂತಿದೆ. ಜಿತು ಮುಂಡಾ ಎಂಬ ವ್ಯಕ್ತಿ, ಕಿಯೋಂಜಾರ್‌ನ ಡಯಾನಾಲಿ ಗ್ರಾಮದವರು. ಅವರ ಸಹೋದರಿ ಕಾಕ್ರಾ ಮುಂಡಾ, ಮಲ್ಲಿಪಾಸಿಯ ಒಡಿಶಾ ಗ್ರಾಮೀಣ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದ್ದರು. ಕಾಕ್ರಾ ಎರಡು […]
ಸಹೋದರಿಯ ಅಸ್ಥಿಪಂಜರ ಹಿಡಿದು ಬ್ಯಾಂಕಿಗೆ ತಂದ ವ್ಯಕ್ತಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್