ಸಾಗರ ಮಾಲಾ ಯೋಜನೆ ವಿರೋಧಿಸಿ ಇಂದು ಕಾರವಾರ ಬಂದ್

ಕಾರವಾರ, ಜ.16: ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ. ಇದರಿಂದ ನಗರದಲ್ಲಿ ಇಂದು ಸಾಮಾನ್ಯ ಜನಜೀವನ ವ್ಯತ್ಯಯವಾಗಲಿದೆ. ಜಿಲ್ಲೆಯ ವಾಣಿಜ್ಯ ಬಂದರು ವಿಸ್ತರಣೆಗೆ ಸ್ಥಳೀಯ ಮೀನುಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಮೀನುಗಾರರ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್​ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ವಾಹನ, ಆಟೋ ಸಂಚಾರ. ಅಂಗಡಿ ಮುಂಗಟ್ಟು ವ್ಯಾಪಾರ […]

ಸಾಗರ ಮಾಲಾ ಯೋಜನೆ ವಿರೋಧಿಸಿ ಇಂದು ಕಾರವಾರ ಬಂದ್ Read More »

ಕರ್ನಾಟಕ