ಸಾಧಕರೊಂದಿಗೆ ಸಂಭ್ರಮದಲ್ಲಿ ರಿಂಗಣಿಸಿದ ಕನ್ನಡ ಹಾಡುಗಳು- ಕಸಾಪ ವತಿಯಿಂದ ‘ನಮ್ಮ ಸಾಧಕರೊಂದಿಗೆ ಸಂಭ್ರಮ’ ಆಪ್ತ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಅ. 31. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ‘ನಮ್ಮ ಸಾಧಕರೊಂದಿಗೆ ಸಂಭ್ರಮ’ ಎಂಬ ಆಪ್ತ ಕಾರ್ಯಕ್ರಮ ನಗರದ ಶಾರದಾ ವಿದ್ಯಾಲಯದಲ್ಲಿ ಜರುಗಿತು. ಘಟಕದ ಸದಸ್ಯ, ಕನ್ನಡ ತುಳು ಸಾಹಿತಿ, ಪೊಳಲಿ ಶೀನಪ್ಪ ಹೆಗ್ಡೆ ಪ್ರಶಸ್ತಿ ಪುರಸ್ಕೃತ ಬೆನೆಟ್ ಜಿ. ಅಮ್ಮನ್ನ ಮತ್ತು ಘಟಕದ ಗೌರವ ಕಾರ್ಯದರ್ಶಿ, ಕಸಾಪ ಕೇಂದ್ರ ಮಾರ್ಗದರ್ಶಿ ಸಮಿತಿಯ ಪದಾಧಿಕಾರಿ, ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಪುರಸ್ಕೃತ (ಗೃಹ ರಕ್ಷಕದಳ ಸಮಾದೇಷ್ಟರಾಗಿ ಸೇವೆ) ಅಲ್ಲದೇ […]

