‘ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ’ – ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ತರಾಟೆ
(ನ್ಯೂಸ್ ಕಡಬ) newskadaba.com,ಫೆ.03: ವಾಟ್ಸಾಪ್‌ನ 2021ರ ಗೌಪ್ಯತಾ ನೀತಿ ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ ಗಂಭೀರವಾಗಿ ತರಾಟೆಗೆ ತೆಗೆದುಕೊಂಡಿದೆ. ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಯಾವುದೇ ರೀತಿಯ ಸಂಧಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ಎಚ್ಚರಿಕೆ ನೀಡಿದೆ.ಮಂಗಳವಾರ (ಫೆ.3) ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ, “ನೀವು ನಮ್ಮ ಸಂವಿಧಾನವನ್ನು ಪಾಲಿಸಲು ಸಾಧ್ಯವಿಲ್ಲ ಎಂದರೆ ಭಾರತದಿಂದ ನಿರ್ಗಮಿಸಿ. ಭಾರತೀಯ ಪ್ರಜೆಯ ಒಂದು ಡಿಜಿಟ್ ದತ್ತಾಂಶವನ್ನೂ […]
‘ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ’ – ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ತರಾಟೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
