ನಾಳೆಯಿಂದ ದ.ಕ. ಜಿಲ್ಲೆಯಲ್ಲಿ7ರಿಂದ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ   ಅಮಂಗಳೂರು, ಮಾ. 31: ದ.ಕ. ಜಿಲ್ಲೆಯ ಜನರಿಗೆ ಎಲ್ಲ  ಅಗತ್ಯ ವಸ್ತುಗಳು ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಲಭ್ಯವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.   ಎರಡು ದಿನಗಳ ಸಂಪೂರ್ಣ ಬಂದ್ ಬಳಿಕ ಮಂಗಳವಾರದಂದು ದ.ಕ. ಜಿಲ್ಲೆಯಲ್ಲಿ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಬುಧವಾರದ ಬಳಿಕ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಇನ್ನು […]

ನಾಳೆಯಿಂದ ದ.ಕ. ಜಿಲ್ಲೆಯಲ್ಲಿ7ರಿಂದ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ Read More »

ಕರಾವಳಿ