ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು – ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅವ್ಯವಸ್ಥೆಯ ವಿರುದ್ಧ ಹೋರಾಡಿದವರು ಶೂದ್ರರನ್ನು ಅಸ್ಪೃಶ್ಯರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಶ್ರಮಿಸಿದವರು ಎಂದು  ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಮಂಗಳವಾರದಂದು  ಗೋಕರ್ಣನಾಥ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ, ಗೋಕರ್ಣನಾಥೇಶ್ವರ  ಕಾಲೇಜು ಇವರ ಸಹಯೋಗದೊಂದಿಗೆ ನಡೆದ ನಾರಾಯಣ […]

ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು – ಶಾಸಕ ಕಾಮತ್ Read More »

ಕರಾವಳಿ, ಕರ್ನಾಟಕ