ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಆದರ್ಶ್ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 4ರಂದು ಭುವನ್‌ ಗೌಡ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ […]

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ