ಸಾಮಾಜಿಕ ಮಾಧ್ಯಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಪಮಾನ-ಜೆಡಿಎಸ್ ದೂರು
(ನ್ಯೂಸ್ ಕಡಬ)com,ಡಿ.26: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು ನೀಡಿದೆ. ಈ ಸಂಬಂಧ ಜೆಡಿಎಸ್ ಬೆಂಗಳೂರು ನಗರ ಕಾನೂನು ಘಟಕದ ಅಧ್ಯಕ್ಷ ಪ್ರದೀಪ್‌ಕುಮಾರ್ ಎಸ್.ಪಿ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಹಾಲುಮತ ಹಿತರಕ್ಷಣಾ ಪ್ರಾಂಶುಪಾಲರಾದ ಮಂಜುನಾಥ್ ಒಕ್ಕಲಿಗ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಪ್ರಸನ್ನಕುಮಾರ್ ಎಂಬುವರು ಸಾಮಾಜಿಕ ಜಾಲತಾಣಗಳಲ್ಲಿ ದೇವೇಗೌಡರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮಂಜುನಾಥ್ […]
ಸಾಮಾಜಿಕ ಮಾಧ್ಯಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಪಮಾನ-ಜೆಡಿಎಸ್ ದೂರು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
