ಸಾಮಾನ್ಯ ಸಭೆ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ, ನ.2. ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷೆತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವ್ಯಾಪಾರ ಪರವಾನಿಗೆ ಇಲ್ಲದೆ ಕಾರ್ಯಾಚರಿಸುವ ಅಂಗಡಿಗಳ ಮೇಲೆ ಆಡಳಿತ ಮಂಡಳಿಯ ಸೂಕ್ತ ಕ್ರಮಕೈಗೊಳ್ಳುವ ನಿರ್ಣಯವನ್ನು ಅಂಗಿಕರಿಸಲಾಯಿತು. ಪಂಚಾಯಿತಿ ಸದಸ್ಯ ಕೇಶವ ಗೌಡ ಆಲಡ್ಕ ವಿಚಾರ ಪ್ರಸ್ತಾಪಿಸಿ, ಆಲಂಕಾರು ಪೇಟೆಯಲ್ಲಿ ಕೇವಲ ಕಟ್ಟಡ ಮಾಲಿಕರು ಕಟ್ಟಡ ಪರವಾನಿಗೆ ಮಾತ್ರ ಪಡೆದುಕೊಂಡು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ವ್ಯಾಪಾರಸ್ಥರು ವ್ಯಾಪರ ಪರವಾನಿಗೆ ಪಡೆದುಕೊಳ್ಳದೆ ಗ್ರಾಮ ಪಂಚಾಯಿತಿಗೆ ಆದಾಯಕ್ಕೆ ವಂಚನೆ […]

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ Read More »

ಕರಾವಳಿ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!!

(ನ್ಯೂಸ್ ಕಡಬ) newskadaba.com ಕಡಬ, ಅ.30. ಸರಕಾರದ ಸಾಲಮನ್ನಾ ಯೋಜನೆಯಿಂದ ಕುಟ್ರುಪ್ಪಾಡಿ ಸಿಎ ಬ್ಯಾಂಕ್ಗೆ 3.5ಕೋಟಿ ರೂ.ಬರಲು ಬಾಕಿ, 80 ಜನ ಸದಸ್ಯರು ಸಾಲಮನ್ನಾದಿಂದ ವಂಚಿತರಾಗಿದ್ದಾರೆ. ಸಾಲಮನ್ನಾ ಘೋಷಿಸಿದ ಹಣವನ್ನು ಕೂಡಲೇ ಸಂಘಕ್ಕೆ ಜಮೆ ಮಾಡುವುದರೊಂದಿಗೆ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿ ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರರಿಗೂ ಸೌಲಭ್ಯ ಒದಗಿಸಬೇಕಾಗಿದೆ ಎಂದು ಹೊಸಮಠ ಪ್ರಾ.ಕೃ.ಸ.ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಿರ್ದೇಶಕ ಜಯಚಂದ್ರ ರೈ ಕುಂಟೋಡಿಯವರು ಸರಕಾರ ರೈತರ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!! Read More »

ಕರಾವಳಿ

ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ವಾರ್ಷಿಕ ಸಾಮಾನ್ಯ ಸಭೆ: 2.80ಲಕ್ಷ ರೂ.ನಿವ್ವಳ ಲಾಭ ► ಪ್ರತಿ ಲೀ.75ಪೈಸೆ ಬೋನಸ್ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.7, ಕುಟ್ರುಪ್ಪಾಡಿ ಹಾ.ಉ.ಸ.ಸಂಘದ 2016-17ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕುಟ್ರುಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ಅಧ್ಯಕ್ಷ ಕಿರಣ್ ಗೋಗಟೆಯವರು ಮಾತನಾಡಿ 2016-17ನೇ ಸಾಲಿನಲ್ಲಿ ಸಂಘವು 2.80 ಲಕ್ಷ ನಿವ್ವಳ ಲಾಭ ಗಳಿಸಿರುತ್ತದೆ. ಒಟ್ಟು 52,72,690ರೂ. ಹಾಲು ಖರೀದಿ ಮಾಡಿದ್ದು ಸ್ಥಳೀಯವಾಗಿ 2,02,649ರೂ. ಸ್ಥಳೀಯ ಹಾಲು ಮಾರಾಟ ಮಾಡಲಾಗಿದೆ. ಒಕ್ಕೂಟದಿಂದ ಹಾಲು ಮಾರಾಟದಿಂದ 57,86,623ರೂ. ಸಂಘಕ್ಕೆ ಬಂದಿರುತ್ತದೆ. ಜಿಲ್ಲಾ ಹಾಲು ಒಕ್ಕೂಟದಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿ

ಕುಟ್ರುಪ್ಪಾಡಿ ಹಾ.ಉ.ಸ.ಸಂಘದ ವಾರ್ಷಿಕ ಸಾಮಾನ್ಯ ಸಭೆ: 2.80ಲಕ್ಷ ರೂ.ನಿವ್ವಳ ಲಾಭ ► ಪ್ರತಿ ಲೀ.75ಪೈಸೆ ಬೋನಸ್ ಘೋಷಣೆ Read More »

ಕರಾವಳಿ
Scroll to Top