ಸಾರ್ವಜನಿಕರಿಗೆ ಭರ್ಜರಿ ಶುಭಸುದ್ದಿ; ತೈಲ ಖರೀದಿ ಹೆಚ್ಚಿಸಿದ ಕೇಂದ್ರ ಸರ್ಕಾರ! ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ
(ನ್ಯೂಸ್ ಕಡಬ) newskadaba.com, ನ.15 : ಕೇಂದ್ರ ಸರ್ಕಾರ ತೈಲ ಖರೀದಿಯನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ ದೇಶಾದ್ಯಂತ ಭಾರೀ ಇಳಿಕೆ ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ ಏರಿಳಿತ ಕಂಡಿದ್ದ ಎಣ್ಣೆ ದರಗಳು ಈಗ ಸಾಮಾನ್ಯ ಜನರಿಗೆ ಸಿಹಿಸುದ್ದಿ ತಂದಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಕುಸಿತವೂ ದೇಶೀಯ ಬೆಲೆಗಳ ಮೇಲೆ ನೇರ ಪರಿಣಾಮ ಬೀರಿದೆ. ಭಾರತವು 2024-25ರಲ್ಲಿ ಒಟ್ಟು 16 ಮಿಲಿಯನ್ ಟನ್ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಂಡಿದ್ದು, ಇದು ಹಿಂದಿನ ವರ್ಷದ 15.96 ಮಿಲಿಯನ್ ಟನ್‌ಗಿಂತ […]

