ಸಾರ್ವಜನಿಕ ಗಣೇಶೋತ್ಸವದಿಂದ ಹಿಂದೂ ಸಮಾಜ ಒಗ್ಗೂಡಿಸುವ ಕೆಲಸ- ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಗಣೇಶೋತ್ಸವ ಆಚರಣೆಗಳು ಸಮಸ್ತ ಹಿಂದೂ ಸಮಾಜವನ್ನು ಒಟ್ಟುಗೂಡಿಸುವ ಸುಸಂದರ್ಭವಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಹಿಂದೂ ಯುವ ಸೇನಾ ಆಶ್ರಯದಲ್ಲಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ 32ನೇ ವರ್ಷದ ಮಂಗಳೂರು ಗಣೇಶೋತ್ಸವದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾರ್ವಜನಿಕ ಗಣೇಶೋತ್ಸವ ಆಯೋಜನೆಯಿಂದ ಹಿಂದೂ ಸಮಾಜ ಒಟ್ಟಾಗಿ ಒಂದೆಡೆ ಸೇರುವಂತಾಗುತ್ತದೆ. ಈ ಗಣಪತಿ ಉತ್ಸವದ ಮೂಲಕ ಸಮಾಜದಲ್ಲಿ ಧರ್ಮದ ಕಾರ್ಯ, ಹಿಂದುತ್ವ ಹಾಗೂ […]
ಸಾರ್ವಜನಿಕ ಗಣೇಶೋತ್ಸವದಿಂದ ಹಿಂದೂ ಸಮಾಜ ಒಗ್ಗೂಡಿಸುವ ಕೆಲಸ- ಕ್ಯಾ. ಚೌಟ Read More »
ಕರಾವಳಿ
