ಕಡಬದಲ್ಲಿ 44 ನೇ ವರ್ಷದ ಅದ್ಧೂರಿ ಗಣೇಶೋತ್ಸವ ►ಶೋಭಾಯಾತ್ರೆ
(ನ್ಯೂಸ್ ಕಡಬ) newskadaba.com ಕಡಬ, ಆ.29, ಕಡಬದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 44 ನೇ ಸಾರ್ವಜನಿಕ ಗಣೇಶೋತ್ಸವ ಶುಕ್ರವಾರದಂದು ಆರಂಭಗೊಂಡು 3 ದಿನಗಳ ಕಾಲ ನಡೆಯಿತು. ಆರಂಭದ ದಿನ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಬಳಿಕ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳಿಗೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಚಾಲನೆ ನೀಡಿ ಮಾತನಾಡಿ, ಸಮಾಜದಲ್ಲಿ ಧಾರ್ಮಿಕ […]
ಕಡಬದಲ್ಲಿ 44 ನೇ ವರ್ಷದ ಅದ್ಧೂರಿ ಗಣೇಶೋತ್ಸವ ►ಶೋಭಾಯಾತ್ರೆ Read More »
ಕರಾವಳಿ
