ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ – ಉಪವಿಭಾಗಾಧಿಕಾರಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯು ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ಇದ್ದಾಗ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯತ್ ಸಮನ್ವಯದೊಂದಿಗೆ ಐ.ಇ. ಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ […]
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ – ಉಪವಿಭಾಗಾಧಿಕಾರಿ ಸೂಚನೆ Read More »
ಕರಾವಳಿ
