ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಅಧಿಕಾರಿಗಳಿಂದ ಕಾರ್ಯಾಚರಣೆ, ದಂಡ

(ನ್ಯೂಸ್ ಕಡಬ) newskadaba.com ಡಿ. 19. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಮತ್ತು ಪೊಲೀಸರ ತಂಡವು,  51 ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಿದೆ. ನಗರದ ಫಳ್ನೀರ್, ಅತ್ತಾವರ, ಹಂಪನಕಟ್ಟೆ, ಆರ್.ಟಿ.ಓ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿದ ತಂಡವು ಹೋಟೆಲ್, ಕೆಫೆ, ಟೀ ಸ್ಟಾಲ್, ಅಂಗಡಿ ವಠಾರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ಸಿಗರೇಟ್ ಸೇದುತ್ತಿದ್ದವರಿಗೆ ತಲಾ ರೂ. 200 ವರೆಗೆ ದಂಡ ವಿಧಿಸಿದೆ. ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನ ಕಾಯಿದೆ(ಕೋಪ್ಟಾ) […]

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಅಧಿಕಾರಿಗಳಿಂದ ಕಾರ್ಯಾಚರಣೆ, ದಂಡ Read More »

ಕರಾವಳಿ