ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

(ನ್ಯೂಸ್‌ ಕಡಬ) newskadaba.com,  ಎ.21:  ​ ಯುವಕನೋರ್ವ ಸಾಲ ಮಾಡಿ ತೆಗದುಕೊಂಡಿದ್ದ ಕೆಟಿಎಂ ಬೈಕ್ ಅನ್ನು ಅದೇ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ. ಯುವಕ ಚಂದು ಬಹುದಿನಗಳ ನಂತರ ತನ್ನ ಕನಸಿನ ಬೈಕ್ ತೆಗೆದುಕೊಂಡಿದ್ದರು. ರಾತ್ರಿ ಮಲಗಿದ್ದ ವೇಳೆ ಬೈಕ್ ಕದ್ದು (Theft) ಕಳ್ಳರ ಗ್ಯಾಂಗ್ ಪರಾರಿಯಾಗಿದೆ. ಮನೆಯ ಮುಂದೆ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಅನ್ನು ಬೈಕಿನಲ್ಲಿ ಬಂದು ಕ್ಷಣಾರ್ಧದಲ್ಲಿ ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳರು ಬೈಕ್‌ ಕದ್ದು ಎಸ್ಕೇಪ್‌ […]

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್