ಸಾಹಸ, ಧೈರ್ಯ ಪ್ರದರ್ಶಿಸಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2024ನೇ ಸಾಲಿನ ಮಕ್ಕಳ ದಿನಾಚರಣೆ ಪ್ರಯುಕ್ತ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 6ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ. ಪ್ರಕರಣವು 2023 ಆಗಸ್ಟ್ 1ರಿಂದ 2024 […]
ಸಾಹಸ, ಧೈರ್ಯ ಪ್ರದರ್ಶಿಸಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ