ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ಕಡಬ, ಜು.14. ಇತ್ತೀಚೆಗೆ ನಿಧನರಾದ ನವೋದಯ ಕಾಲದ ಖ್ಯಾತ ಕವಿ,ಬರಹಗಾರರಾದ ಎಚ್ಎಸ್ ವೆಂಕಟೇಶ್ ಮೂರ್ತಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ವತಿಯಿಂದ ರಾಮಕುಂಜದಲ್ಲಿ ನಡೆದ ಕಸಾಪ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಶ್ರೀ ಕೆ.ಶೇಷಪ್ಪ ರೈ ಅವರು ನುಡಿ ನಮನ ಸಲ್ಲಿಸಿ ಎಚ್ಎಸ್ ವೆಂಕಟೇಶ್ ಮೂರ್ತಿಯವರು ಕನ್ನಡ ಸಾಹಿತ್ಯ ಕ್ಷೇತ್ರವನ್ನು ಹಳೆಯ ಸಂಪ್ರದಾಯದಲ್ಲಿ ಕೃಷಿ ಮಾಡಿ ಆಧುನಿಕ ಸಾಹಿತ್ಯದ […]

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ Read More »

ಕರಾವಳಿ, ಕರ್ನಾಟಕ