ಸಾಹಿತಿ ವೈ.ಎಸ್. ಹರಗಿ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಮಾ.26  ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಖ್ಯಾತ ಸಾಹಿತಿ ವೈ.ಎಸ್. ಹರಗಿ ಅವರ “ಇಮಾಮ್ ಸಾಹೇಬರ ಕುದುರೆ” ಕಾದಂಬರಿಗೆ 2025ನೇ ಸಾಲಿನ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2024ನೇ ಸಾಲಿನ ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಪ್ರಶಸ್ತಿಯೊಂದಿಗೆ ರೂ.25,000 ನಗದು ಬಹುಮಾನ, ಫಲಕ ಹಾಗೂ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈ.ಎಸ್. ಹರಗಿ ಅವರು ಕನ್ನಡ […]

ಸಾಹಿತಿ ವೈ.ಎಸ್. ಹರಗಿ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್